➤➤ ಉದ್ಯೋಗ ಮಾಹಿತಿ ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಫೆ. 28. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.

ಕಡಬದ ಆಗ್ರೋ ಸೇಲ್ಸ್ ಸಂಸ್ಥೆಯೊಂದಕ್ಕೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಸಂಪರ್ಕಿಸಿ: 9591852522

ಕಡಬದ ಸುರಕ್ಷಾ ಪೈಂಟ್ಸ್ & ಹಾರ್ಡ್ ವೇರ್ ಮಳಿಗೆಗೆ ಸೇಲ್ಸ್ ಗರ್ಲ್ 1, ಸೇಲ್ಸ್ ಬಾಯ್ 1 ಹಾಗೂ ಮಾರ್ಕೆಟಿಂಗ್ ಗೆ – 1 ಅಭ್ಯರ್ಥಿಗಳು ಬೇಕಾಗಿದ್ದಾರೆ. ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯರಿಗೆ ಆದ್ಯತೆ. ಸಂಪರ್ಕಿಸಿ: 9060862599

Also Read  ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ - ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು...!

ಕಡಬದ ಸ್ಟುಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸಂಸ್ಥೆಗೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ: 8277040402, ತಮ್ಮ ಬಯೋಡಾಟಾವನ್ನು ಇಮೇಲ್ kswskarnataka@gmail.com ಮಾಡಿ.

 

error: Content is protected !!
Scroll to Top