ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತ್ಯು         

(ನ್ಯೂಸ್ ಕಡಬ)newskadaba.com ಗುಜರಾತ್, ಫೆ.28. ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕೈಗಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಉದ್ಯೋಗಿಗಳು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ರಾತ್ರಿ 11.30ರ ಸುಮಾರಿಗೆ ವೆನ್ ಪೆಟ್ರೋಕೆಮ್ ಮತ್ತು ಫಾರ್ಮಾದಲ್ಲಿ ಸ್ಫೋಟ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಲ್ಸಾದ್ ಜಿಲ್ಲಾ ಉಸ್ತುವಾರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಸಿಂಗ್ ಗುರ್ಜಾರ್ ತಿಳಿಸಿದ್ದಾರೆ.

Also Read  ರಾಜ್ಯದಲ್ಲಿ ವಾಹನಗಳ ‘ಮಾಲಿನ್ಯ ನಿಯಂತ್ರಣ’ ಪ್ರಮಾಣಪತ್ರ ಮತ್ತಷ್ಟು ದುಬಾರಿ ಸಾಧ್ಯತೆ

 

error: Content is protected !!
Scroll to Top