ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೋದಿ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈ ಆಸ್ಪತ್ರೆಗೆ ದಾಖಲು – News Kadaba

ಮೋದಿ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 28. ಕಿಡ್ನಿ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಹ್ಲಾದ್ ಮೋದಿ ಗುಜರಾತ್ ನ ಅಹಮದಬಾದ್ ನಲ್ಲಿ ಕಿರಾಣಿ ಅಂಗಡಿ ಹಾಗೂ ಟೈರ್ ಶೋರೂಂ ಹೊಂದಿದ್ದಾರೆ. ಕಳೆದ ವರ್ಷ ಡಿಸೆಂಬರ್ 27ರಂದು ಮೋದಿ ಕುಟುಂಬ ಸಮೇತ ಬಂಡೀಪುರದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಅವರ ಕಾರು ಅಪಘಾತಕ್ಕೀಡಾಗಿತ್ತು.

Scroll to Top