ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ – News Kadaba

ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ    ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ.

 

Scroll to Top