ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ)newskadaba.com ಮಂಡ್ಯ, ಫೆ.28. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಆಯೋಜಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರು ತಿಳಿಸಿದರು.


ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳವು ಮಂಡ್ಯ ಜಿಲ್ಲೆಯಲ್ಲಿ ಆಗಬೇಕು ಎಂಬ ನಿರ್ಧಾರವನ್ನು ಹಾವೇರಿಯಲ್ಲಿ ನಡೆದ ಸಮ್ಮೇಳನದಲ್ಲಿ ತೀರ್ಮಾನಿಸಲಾಗಿದೆ.

Also Read  ನದಿಗೆ ಈಜಲು ಇಳಿದಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಮೃತ್ಯು

 

error: Content is protected !!
Scroll to Top