ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ        – News Kadaba

ಕಲಬುರಗಿ-ಬೀದರ್ ಮಧ್ಯೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ       

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಕೇಂದ್ರ ರೈಲ್ವೆ ಸಚಿವಾಲಯ ಕಲಬುರಗಿ-ಬೀದರ್ ಜನರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಜಿಲ್ಲೆಗಳ ನಡುವೆ ಮತ್ತೊಂದು ರೈಲು ಓಡಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಈ ಮೂಲಕ ಈ ಭಾಗದ ಜನರ ಬಹುಕಾಲದ ಬೇಡಿಕೆಗೆ ಹಸಿರು ನಿಶಾನೆ ತೋರಿಸಿದೆ.

ಕಲಬುರಗಿಯ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಈ ಹಿಂದೆ ಪತ್ರ ಬರೆದು ಕಲಬುರಗಿ-ಬೀದರ್ ನಡುವೆ ಮತ್ತೊಂದು ರೈಲು ಸಂಚಾರ ಆರಂಭಿಸಬೇಕು ಎಂದು ಮನವಿ ಮಾಡಿದ್ದರು ಎನ್ನಲಾಗಿದೆ.

Scroll to Top