ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು – News Kadaba

ಹಂಪಿ ಸ್ಮಾರಕ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ      ➤ ಪೊಲೀಸರಿಂದ ಸ್ವಯಂಪ್ರೇರಿತ ಕೇಸು ದಾಖಲು

(ನ್ಯೂಸ್ ಕಡಬ)newskadaba.com ಹೊಸಪೇಟೆ, ಫೆ.28. ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು.

Scroll to Top