➤ ಸರ್ಕಾರಿ ನೌಕರರ ಮುಷ್ಕರ ➤ಚಿಕಿತ್ಸೆ ಸಿಗದೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ

ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.01.  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಮುಷ್ಕರಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಬೆಂಬಲ ನೀಡಿದ್ದು, ರಾಜ್ಯದ ಹಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಲಾಗಿದೆ.

ಸದ್ಯ ಇದರಿಂದ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.​​​​​ ಬೆಂಗಳೂರಿನ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡುತ್ತಿರುವ ದೃಶ್ಯಗಳು ಮನಕಲುಕುವಂತಿದೆ.

error: Content is protected !!
Scroll to Top