ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಸರ್ಕಾರಿ ನೌಕರರ ಮುಷ್ಕರ ➤ಚಿಕಿತ್ಸೆ ಸಿಗದೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ – News Kadaba

➤ ಸರ್ಕಾರಿ ನೌಕರರ ಮುಷ್ಕರ ➤ಚಿಕಿತ್ಸೆ ಸಿಗದೆ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಟ

ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.01.  7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಮುಷ್ಕರಕ್ಕೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೂಡ ಬೆಂಬಲ ನೀಡಿದ್ದು, ರಾಜ್ಯದ ಹಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಮಾಡಲಾಗಿದೆ.

ಸದ್ಯ ಇದರಿಂದ ರೋಗಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.​​​​​ ಬೆಂಗಳೂರಿನ ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಗರ್ಭಿಣಿ ನರಳಾಡುತ್ತಿರುವ ದೃಶ್ಯಗಳು ಮನಕಲುಕುವಂತಿದೆ.

Scroll to Top