ಇಂದು ಸರಕಾರಿ ಕಚೇರಿ ಬಂದ್     ➤ ಮುಷ್ಕರ ನಿರ್ಧಾರ  ಹಿಂದಕ್ಕೆ ಪಡೆಯದ  ರಾಜ್ಯ ಸರ್ಕಾರಿ ನೌಕರರ ಸಂಘ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.01. ಇಂದಿನಿಂದ  ಅನಿರ್ದಿಷ್ಟಾವಧಿ ಅವಧಿ ಮುಷ್ಕರಕ್ಕೆ ಕರೆ ನೀಡಿರುವ  ಸಂಘ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗಿನ ಸಭೆ ವಿಫಲ. ನಡುರಾತ್ರಿ ನಡೆದ ಸಭೆಯಲ್ಲಿ ಸರ್ಕಾರದ ಭರವಸೆ ಒಪ್ಪದ ಸಂಘದ ಪ್ರಮುಖರು ಎಂದು ವರದಿಯಾಗಿದೆ.

ಹೀಗಾಗಿ ಇಂದು ಮುಷ್ಕರ ನಡೆಸಲು ನಿರ್ಧಾರ ಮಾಡಿದ್ದು,  ರಾಜ್ಯ ವ್ಯಾಪಿ 22 ಇಲಾಖೆಗಳ 5.30 ಲಕ್ಷ ಸರ್ಕಾರಿ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.

Also Read  ಮಹಿಳೆಯ ಖಾಸಗಿ ಫೋಟೊ ತೆಗೆದ ಪ್ರಕರಣ ➤ ಆರೋಪಿಯ ವಿರುದ್ಧ ಎಫ್‌ಐಆರ್‌ ದಾಖಲು

 

error: Content is protected !!
Scroll to Top