ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ – News Kadaba

ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮಾ.01. ಮಗನ ಕಾಟವನ್ನು ತಾಳಲಾಗದೆ ತಂದೆಯೊಬ್ಬ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ತಂದೆ ಮಾರಕಾಸ್ತ್ರದಿಂದ ಬೀಸಿದ ಹೊಡೆತಕ್ಕೆ ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದು, ಶವ ರಕ್ತದ ಮಡುವಿನಲ್ಲಿ ಬಿದ್ದಿದ್ದ ಎನ್ನಲಾಗಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮದಲ್ಲಿ ಈ ಬರ್ಬರ ಕೊಲೆ ನಡೆದಿದೆ.

 

Scroll to Top