ಯುವತಿಯನ್ನು 16 ಸಲ ಚುಚ್ಚಿ ಚುಚ್ಚಿ ಕೊಂದ ಹುಚ್ಚುಪ್ರೇಮಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ಹುಚ್ಚುಪ್ರೇಮಿಯೊಬ್ಬನ ಕ್ರೌರ್ಯಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಆರೋಪಿ 16 ಸಲ ಚುಚ್ಚಿ ಚುಚ್ಚಿ ಕೊಂದಿದ್ದಾನೆ. ಎದೆ, ಹೊಟ್ಟೆ, ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ.

ಈಕೆಯನ್ನು ಪ್ರೀತಿಸುತ್ತಿರುವ ದಿವಾಕರ್​ ಎಂಬಾತ ಕೊಲೆ ಮಾಡಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

 

 

Scroll to Top