ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ ➤ ಮಧ್ಯಂತರ ಪರಿಹಾರ ವೇತನ ಘೋಷಿಸಿದ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.01.  7ನೇ ವೇತನ  ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂ ಮಾ.1 ರಿಂದ   ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ  ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ.

ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

 

Scroll to Top