ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ – News Kadaba

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ

(ನ್ಯೂಸ್ ಕಡಬ)newskadaba.com ಅಥೆನ್ಸ್, ಮಾ.01. ರೈಲುಗಳೆರಡರ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕನಿಷ್ಠ 26 ಮಂದಿ ಸಾವನ್ನಪ್ಪಿದ ಘಟನೆ ಗ್ರೀಸ್‌‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.


ಅಥೆನ್ಸ್‌ನ ಉತ್ತರ ನಗರ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್‌ ರೈಲು ಮತ್ತು ಮಧ್ಯ ಗ್ರೀಸ್‌ನ ಲಾರಿಸ್ಸಾ ನಗರದಿಂದ ಬರುತ್ತಿದ್ದ ಸರಕು ತುಂಬಿದ (ಕಾರ್ಗೋ) ರೈಲು ನಡುವೆ ಢಿಕ್ಕಿ ಸಂಭವಿಸಿದೆ.

Scroll to Top