ಕೊಯಿಲ ಫಾರ್ಮ್ ನಲ್ಲಿ ಬೆಂಕಿ ಅನಾಹುತ

(ನ್ಯೂಸ್ ಕಡಬ)newskadaba.com ಕಡಬ, ಮಾ.01. ಕಡಬ ತಾಲೂಕಿನ ರಾಮಕುಂಜ ಸಮೀಪದ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಪ್ರಕೃತಿ ರಮಣೀಯವಾದ ಹಸಿರು ಹುಲ್ಲುಗಾವಲಿಗೆ ಪ್ರಸಿದ್ದಿ ಪಡೆದಿದ್ದ ಕೇಂದ್ರದಲ್ಲಿ ಈ ಕೇಂದ್ರದಲ್ಲಿ ಸದ್ಯ ಬೇಸಿಗೆ ಕಾಲವಾದುದರಿಂದ ಒಣ ಹುಲ್ಲುಗಳಿಂದ ಆವೃತ್ತವಾಗಿತ್ತು.

error: Content is protected !!

Join the Group

Join WhatsApp Group