(ನ್ಯೂಸ್ ಕಡಬ)newskadaba.com ಚೆನ್ನೈ, ಮಾ.01. ರೈಲು ಹಳಿ ದಾಟುವಾಗ, ರಸ್ತೆಯಲ್ಲಿ ನಡೆದು ಹೋಗುವಾಗ ಮತ್ತು ಡ್ರೈವಿಂಗ್ ಮಾಡುವಾಗ ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಬಳಕೆ ಮಾಡಬಾರದು.
ಫೋನಿನಲ್ಲಿ ಮಗ್ನರಾಗಿ ಅಪಘಾತದಲ್ಲಿ ಪ್ರಾಣವನ್ನೇ ಕಳೆದುಕೊಂಡ ಎಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದ್ದರೂ ಕೆಲ ಜನರು ಈಗಲೂ ಅದೇ ತಪ್ಪು ಮಾಡುತ್ತಿರುವುದು ನೋಡುತ್ತಿದ್ದೇವೆ.