ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ 

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ಸರ್ಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ್ದು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಲಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

 

Scroll to Top