ರಾಜ್ಯದಲ್ಲಿ `ಹಳೆಯ ಪಿಂಚಣಿ ಯೋಜನೆ’ ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.01. ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ.

error: Content is protected !!