ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಾಯ್ಲರ್ ಸಿಡಿದು ಮೂವರು ಕಾರ್ಮಿಕರ ಸ್ಥಿತಿ ಗಂಭೀರ – News Kadaba

ಬಾಯ್ಲರ್ ಸಿಡಿದು ಮೂವರು ಕಾರ್ಮಿಕರ ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.01. ಬಾಯ್ಲರ್ ಸಿಡಿದು ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾದ ಘಟನೆ ಬೆಂಗಳೂರು ನಗರದ ಅನೇಕಲ್ ನ ಬೊಮ್ಮಸಂದ್ರದಲ್ಲಿ ನಡೆದಿದೆ.

ಬೊಮ್ಮಸಂದ್ರದ ಬಾಲ್ ಫಾರ್ಮ ಕಂಪನಿಯಲ್ಲಿ ಈ ದುರಂತ ಸಂಭವಿಸಿದೆ. ಪರಿಣಾಮ ಪ್ರದೀಪ್, ಮುರುಗನ್, ಕಿರಣ್ ಎಂಬ ಮೂವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಮೈ ಮೇಲೆ ಭಾರಿ ಪ್ರಮಾಣದ ಕೆಮಿಕಲ್ ಬಿದ್ದು ತೀವ್ರತರದ ಗಾಯಗಳಾಗಿದೆ.

 

Scroll to Top