ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಲಂಚ ಸ್ವೀಕಾರ ➤ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ – News Kadaba

ಲಂಚ ಸ್ವೀಕಾರ ➤ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಬೆಂಗಳೂರು ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಸ್ಕಾಂ ಎಕ್ಸಿಕ್ಯೂಟಿವ್ ಆಫೀಸರ್ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ವಿದ್ಯಾ ಲೋಕಾಯುಕ್ತ ಬಲೆಗೆ ಬಿದ್ದ ಆಫೀಸರ್​. ಬೆಂಗಳೂರಿನ ಕಸ್ತೂರಿನಗರ ಸಬ್​ಡಿವಿಷನ್​ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಘಟನೆ ನಡೆದಿದೆ.

ವಿದ್ಯುತ್ ಕಂಬ ತೆರವುಗೊಳಿಸಲು ಅರವಿಂದ ಎನ್ನುವವರಿಂದ 25 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇಂದು ಮುಂಗಡವಾಗಿ 5 ಸಾವಿರ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದಿದ್ದಾರೆ. ಸದ್ಯ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿರುವ ಲೋಕಾಯುಕ್ತ ಪೊಲೀಸರು ಬೆಸ್ಕಾಂ ಇಒ ವಿದ್ಯಾರನ್ನು ವಶಕ್ಕೆ ಪಡೆದಿದ್ದಾರೆ.

Scroll to Top