ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವ್ಯಕ್ತಿಯೋರ್ವನ ಹೊಟ್ಟೆಯಿಂದ 4.5 ಕೆಜಿ ತೂಕದ ಗೆಡ್ಡೆ ಹೊರ ತೆಗೆದ ವೈದ್ಯರು      – News Kadaba

ವ್ಯಕ್ತಿಯೋರ್ವನ ಹೊಟ್ಟೆಯಿಂದ 4.5 ಕೆಜಿ ತೂಕದ ಗೆಡ್ಡೆ ಹೊರ ತೆಗೆದ ವೈದ್ಯರು     

(ನ್ಯೂಸ್ ಕಡಬ)newskadaba.com ಬಿಹಾರ, ಮಾ.02. ವ್ಯಕ್ತಿಯೋರ್ವನ ಹೊಟ್ಟೆಯಿಂದ ಬರೊಬ್ಬರಿ 4.5 ಕೆ.ಜಿ ಗೆಡ್ಡೆಯನ್ನು ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರು ಹೊರತೆಗೆದಿದ್ದಾರೆ.

ಬಿವಾಶ್ ಚಂದ್ರ ತಿವಾರಿ ಎಂಬವರು ಎರಡು ತಿಂಗಳಿನಿಂದ ತೀವ್ರ ಹಸಿವು, ಮಲಬದ್ಧತೆ ಮತ್ತು ಕಿಬ್ಬೊಟ್ಟೆಯ ಹಿಗ್ಗುವಿಕೆಯಿಂದ ಬಳಲುತ್ತಿದ್ದರು.ವೈದ್ಯರು ತಪಾಸಣೆ ನಡೆಸಿದಾಗ ಗೆಡ್ಡೆ ಇರುವುದು ಕಂಡು ಬಂದಿದೆ.

Scroll to Top