SDPI ಪಕ್ಷದ 2ನೇ ಪಟ್ಟಿ ರಿಲೀಸ್ ➤ ಶಾಫಿ ಬೆಳ್ಳಾರೆ ಪುತ್ತೂರು ಅಭ್ಯರ್ಥಿ !

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಮಾ.02. ವಿಧಾನಸಭೆ ಚುನಾವಣೆಗೆ ಎಸ್ ಡಿಪಿಐ ಪಕ್ಷವು ತನ್ನ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಎಸ್ ಡಿಪಿಐ ರಾಷ್ಟ್ರಾಧ್ಯಕ್ಷ ಎಂ.ಕೆ. ಫೈಝಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ 9 ಮಂದಿ ಅಭ್ಯರ್ಥಿಗಳ ಹೆಸರಿದೆ.


ಇನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಾಫಿ ಬೆಳ್ಳಾರೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸುವುದು ಇದೀಗ ಖಚಿತಗೊಂಡಿದೆ.

error: Content is protected !!
Scroll to Top