ಮೊಬೈಲ್ ಬ್ಯಾಟರಿ ಸ್ಫೋಟಕ್ಕೆ ವ್ಯಕ್ತಿ ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಶವ..!

(ನ್ಯೂಸ್ ಕಡಬ)newskadaba.com ಉಜ್ಜಯಿನಿ, ಮಾ.02. ಮೊಬೈಲ್‌ ಫೋನ್‌, ಅದ್ರಲ್ಲೂ ಸ್ಮಾರ್ಟ್‌ಫೋನ್‌ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಫೋನ್‌ಗಳ ಬಳಕೆ ಹೆಚ್ಚಾದಂತೆ ಮೊಬೈಲ್‌ ಫೋನ್‌ ಬ್ಯಾಟರಿ ಸ್ಫೋಟಗೊಳ್ಳುವ ಪ್ರಕರಣಗಳು ಸಹ ಆಗಾಗ್ಗೆ ವರದಿಯಾಗುತ್ತಿರುತ್ತದೆ.


ಇದರಿಂದ ಅನೆಕ ಜೀವಗಳು ಹೋಗಿದ್ದು, ಕೆಲವರಿಗೆ ತೀವ್ರ ಗಾಯಗಳಾಗಿರುವ ವರದಿಗಳು ಸಾಕಷ್ಟಿವೆ. ಈಗ ಮಧ್ಯ ಪ್ರದೇಶದಲ್ಲಿ ಮತ್ತೆ ಇಂತದ್ದೇ ಆರೋಪವೊಂದು ಕೇಳಿಬಂದಿದೆ. ಮೊಬೈಲ್‌ ಫೋನ್‌ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಅವರ ದೇಹ ಮನೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ.

Also Read  200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು

error: Content is protected !!
Scroll to Top