ಕಾಸರಗೋಡು: ರೈಲು ಬಡಿದು ಲ್ಯಾಬ್ ಟೆಕ್ನಿಷಿಯನ್ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.02. ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಮೃತಪಟ್ಟ ಘಟನೆ ಉಪ್ಪಳ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ.

ಉಪ್ಪಳ ಮಂಗಲ್ಪಾಡಿ ಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತಪಟ್ಟವರು.

 

Scroll to Top