ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದೆಹಲಿ ನಾಯಿ ಮೇಲೆ ಅತ್ಯಾಚಾರ ➤ ಪಾಪಿ ವ್ಯಕ್ತಿಯ ಬಂಧನ! – News Kadaba

ದೆಹಲಿ ನಾಯಿ ಮೇಲೆ ಅತ್ಯಾಚಾರ ➤ ಪಾಪಿ ವ್ಯಕ್ತಿಯ ಬಂಧನ!

(ನ್ಯೂಸ್ ಕಡಬ) newskadaba.com. ನವದೆಹಲಿ , ಮಾ.2.  ದೆಹಲಿಯ ಹರಿನಗರ ಪ್ರದೇಶದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ . ಪೊಲೀಸರು ದೂರು ಸ್ವೀಕರಿಸಿದ ನಂತರ ಐಪಿಸಿ ಮತ್ತು ಪ್ರಾಣಿ ಹಿಂಸೆ ಕಾಯ್ದೆಯ ಸೆಕ್ಷನ್ 377 ಅಡಿಯಲ್ಲಿ ಎಫ್‌ಐಆರ್ ಅನ್ನು ದಾಖಲಿಸಿದ್ದಾರೆ.

ಈ ಘೋರ ಕೃತ್ಯವನ್ನು ಪ್ರಾಣಿಗಳಿಗೆ ಆಹಾರ ನೀಡುವವರೊಬ್ಬರ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಆರೋಪಿಯ ಪ್ರಾಣಿ ಹಿಂಸೆಯ ಕೃತ್ಯವನ್ನು ಜನರು ಖಂಡಿಸಿದ್ದಾರೆ.

Scroll to Top