ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ..! – News Kadaba

ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಬಾಲಕಿಯ ರಕ್ಷಣೆ..!

(ನ್ಯೂಸ್ ಕಡಬ)newskadaba.com ಉಡುಪಿ, ಮಾ.02. ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬಂದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿ ಹೋಗುತ್ತಿದ್ದ ಹುಡುಗಿಯನ್ನು ಲೈಫ್‌ಗಾರ್ಡ್‌ಗಳು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ಪರಿಸರಲ್ಲಿ ನಡೆದಿದೆ.


ಚಿತ್ರದುರ್ಗ ಮೂಲದ ಮಾನಗಿ ಗ್ರಾಮದ ಐಶ್ವರ್ಯಾ ( 16) ನೀರಿಗೆ ಬಿದ್ದ ಬಾಲಕಿ. ಈಕೆ ಸಮುದ್ರ ತೀರದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಏಕಾಏಕಿ ಬೃಹದಾಕಾರದ ಅಲೆ ಅಪ್ಪಳಿಸಿದ್ದು, ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿದ್ದಳು.

Scroll to Top