ಬಸ್ಸಿಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು..!    

(ನ್ಯೂಸ್ ಕಡಬ)newskadaba.com ಉಡುಪಿ, ಮಾ.02. ಕಾರ್ಕಳ ತಾಲೂಕಿನ ಹಿರ್ಗಾನದ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಮೃತ ಬೈಕ್ ಸವಾರ ಹಿರ್ಗಾನ ಗ್ರಾಮದ ಕಾನಂಗಿ ಹಂಕರಬೆಟ್ಟು ನಿವಾಸಿ ಮನೋಹರ ಪೂಜಾರಿ(43ವ) ಎಂದು ಗುರುತಿಸಲಾಗಿದೆ.

error: Content is protected !!