ಎಲ್ಲ ಸಾರಿಗೆ ವಾಹನಗಳಿಗೆ ಈ ನಿಯಮ ಕಡ್ಡಾಯ ಮಾಡಿ ಸರ್ಕಾರ ಆದೇಶ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾರ್ಚ್. 02. ಕೇಂದ್ರ ಮೋಟಾರು ವಾಹನಗಳ ನಿಯಮದಡಿ ಕರ್ನಾಟಕ ರಾಜ್ಯ ಎಲ್ಲ ಸಾರಿಗೆ ವಾಹನಗಳಿಗೆ ‘ರೆಟ್ರೋ ರೆಫ್ಲೆಕ್ಟಿವ್ ಟ್ಯಾಫ್ ಆಂಡ್ ರಿಯರ್ ಮಾರ್ಕಿಂಗ್ ಪ್ಲೇಟ್‌’ ಅಳವಡಿಕೆ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


ಕೇಂದ್ರ ಮೋಟಾರು ವಾಹನ ನಿಯಮಗಳು 1989ರ ನಿಯಮ 104ರ ಅಡಿ ರಾಜ್ಯದ ಎಲ್ಲ ವಿಧದ ಸಾರಿಗೆ ವರ್ಗದ ವಾಹನಗಳಿಗೆ ಅರ್ಹತಾ ಪತ್ರ ಮತ್ತು ಪತ್ರ ನವೀಕರಣ ಸಂದರ್ಭದಲ್ಲಿ ನಿಯಮ ಪಾಲಿಸಬೇಕು.

Also Read  ರೌಫ್ ಶರೀಫರ ಬಂಧನವು ಸಿಎಫ್.ಐ ಅನ್ನು ಭಯಭೀತಗೊಳಿಸಲು UPSTF, ED ಹಾಗೂ RSS ಸ್ಕ್ರಿಪ್ಟ್ ನಡೆಸುತ್ತಿದೆ

error: Content is protected !!
Scroll to Top