ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ ! – News Kadaba

ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ತಾಯಿ ನಿದ್ದೆ ಮಾಡಿದ್ದಾರೆಂದು ತಿಳಿದು 11 ವರ್ಷದ ಬಾಲಕನೊಬ್ಬ ಆಕೆಯ ಶವದೊಂದಿಗೆ ಎರಡು ದಿನ ಕಳೆದ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಆರ್‌.ಟಿ. ನಗರದಲ್ಲಿ ನಡೆದಿದೆ.

ಅಣ್ಣಮ್ಮ ( 44) ಅವರು ಮಧುಮೇಹ ಮತ್ತು ರಕ್ತದೊತ್ತಡ ಕಡಿಮೆಯಾಗಿ ಮನೆಯಲ್ಲಿ ಮಲಗಿದ್ದಾಗಲೇ ಸಾವನ್ನಪ್ಪಿದ್ದರು. ಅವರ 11 ವರ್ಷದ ಪುತ್ರ ತಾಯಿ ತನ್ನೊಂದಿಗೆ ಕೋಪದಿಂದ ಮಾತನಾಡದೇ ಮಲಗಿದ್ದಾರೆ ಎಂದೇ ಭಾವಿಸಿದ್ದ ಎನ್ನಲಾಗಿದೆ.

 

Scroll to Top