ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ವೃದ್ಧಾಶ್ರಮದಲ್ಲಿ ಹುಟ್ಟಿದ ಪ್ರೇಮ 70ರ ವೃದ್ಧೆಯನ್ನು ವರಿಸಿದ 75ರ ವೃದ್ಧ – News Kadaba

➤ ವೃದ್ಧಾಶ್ರಮದಲ್ಲಿ ಹುಟ್ಟಿದ ಪ್ರೇಮ 70ರ ವೃದ್ಧೆಯನ್ನು ವರಿಸಿದ 75ರ ವೃದ್ಧ

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ.  ಮಾ.02. ಮಹಾರಾಷ್ಟ್ರದ ಜಾನಕಿ ವೃದ್ಧಾಶ್ರಮದಲ್ಲಿ ಹುಟ್ಟಿದ  ಅಪರೂಪದ ಪ್ರೇಮ ಕಥೆ. ತನ್ನ ಪತ್ನಿಯನ್ನು ಕಳೆದುಕೊಂಡು ಕಳೆದ ಕೆಲ ವರ್ಷಗಳಿಂದ  ಜಾನಕಿ ವೃದ್ಧಾಶ್ರಮದಲ್ಲಿ ವಾಸವಿದ್ದ ಬಾಬುರಾವ್ ಪಾಟೀಲ್ ಮತ್ತು ಅದೇ ವೃದ್ಧಾಶ್ರಮದಲ್ಲಿ ವಾಸವಿದ್ದ 70ರ  ಅನಸೂಯ ಶಿಂಧೆ ಮದುವೆಯಾಗಿದು, ಒಂಟಿತನವನ್ನು ದೂರಮಾಡಿದ್ದಾರೆ.

ಈ ಇಬ್ಬರ ಮದುವೆಯನ್ನು ಆಶ್ರಮದಲ್ಲೇ ಎಲ್ಲರೂ ಸೇರುಕೊಂಡು ಮಾಡಿದ್ದಾರೆ. ಹಿರಿ ವಯಸ್ಸಿನಲ್ಲಿ ಪರಸ್ಪರ ಜೊತೆಯಾಗಿ ಇರುವ ಕಾರಣದಿಂದ ಮದುವೆಯಾಗಿದ್ಧೇವೆ ಎನ್ನುವುದು ನೂತನ ದಂಪತಿಯ ಮಾತು.

Scroll to Top