➤ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.02.  ಬಾಲಿವುಡ್ ನಟಿ, ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತ ಸಂಭವಿಸಿದೆ. 47 ವರ್ಷದ ಸುಶ್ಮಿತಾ ಸೇನ್ ಹೃದಯಾಘಾತಕ್ಕೊಳಗಾಗಿದ್ದಾರೆ.

ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಸದ್ಯ ಸುಶ್ಮಿತಾ ಸೇನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ  ತಿಳಿದು ಬಂದಿದೆ.

Scroll to Top