ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಾಲೇಜಿನಲ್ಲಿ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ! – News Kadaba

ಕಾಲೇಜಿನಲ್ಲಿ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com. ಹೈದರಾಬಾದ್‌  ಮಾ.02.  ಕಾಲೇಜಿನಲ್ಲಿ ಕಿರುಕುಳ ತಾಳಲಾಗದೆ ʻಅಮ್ಮ ಐ ಲವ್​ ಯೂʼ –ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿಆತ್ಮಹತ್ಯೆಗೈದ ಘಟನೆ ಬೆಳಕಿಗೆ ಬಂದಿದೆ.

ಹೈದರಾಬಾದ್​ನ ಶ್ರೀ ಚೈತನ್ಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ, ವಿದ್ಯಾರ್ಥಿಯೊಬ್ಬನಿಗೆ ಉಪನ್ಯಾಸಕರ ಪದೇ ಪದೇ ನೀನು ಫೈಲ್​ ಆಗಿದ್ದೀಯಾ ಅಂತ ಹೀಯಾಳಿಸುತ್ತಿದ್ದರು. ಅಷ್ಟೆ ಅಲ್ಲದೇ ಆತನಿಗೆ ಚಿತ್ರಹಿಂಸೆ ನೀಡುತ್ತಾ ಆತನಿಗೆ ಹೆಚ್ಚು ಒತ್ತಡ ಹಾಕುತ್ತಿದ್ದರು. ಇದಕ್ಕೆ ಬೇಸತ್ತ ಯುವಕ ಅಮ್ಮ ಐ ಲವ್​ ಯೂ -ಡೆತ್​​ನೋಟ್​​ ಬರೆದಿಟ್ಟು ವಿದ್ಯಾರ್ಥಿಆತ್ಮಹತ್ಯೆ ಶರಣಾಗಿದ್ದಾನೆ. ಮೃತಪಟ್ಟ ವಿದ್ಯಾರ್ಥಿ ಸಾತ್ವಿಕ್‌ಎಂದು ಗುರುತಿಸಲಾಗಿದೆ.

ಬಳಿಕ ಈ ವಿಚಾರ ತಿಳಿದು ಕಾಲೇಜಿಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಕೂಡಲೇ ಪೊಲೀಸರು ಆಗಮಿಸಿದ್ದರು ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಕಳುಹಿಸಲಾಯಿತು. ಪರಿಶೀಲನೆ ವೇಳೆ ಡೆತ್​​ನೋಟ್​​ ಪತ್ತೆಯಾಗಿದ್ದು, ಆದರಲ್ಲಿ ಆತನಿಗೆ ಉಪನ್ಯಾಸಕರು ನೀಡಿದ ಕಷ್ಟವನ್ನು ವರ್ಣಿಸಿದ್ದನು. ಬಳಿಕ ಉಪನ್ಯಾಕರ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Scroll to Top