ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಡಿಕೆ ಕೊಯ್ಯುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಮೃತ್ಯು..! – News Kadaba

ಅಡಿಕೆ ಕೊಯ್ಯುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಕುಂದಾಪುರ, ಮಾ 3.  ಅಡಿಕೆ ಕೊಯ್ಯುವ ವೇಳೆ ಕಬ್ಬಿಣದ ಕೊಕ್ಕೆ ಹೈಟೆನ್ಯನ್ ವಯರ್ ನ ವಿದ್ಯುತ್ ತಂತಿಗೆ ತಾಗಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಾಡ ಗ್ರಾಮದ ಕೊನ್ಕೆಯ ಅಂಗಡಿ ಮನೆಯಲ್ಲಿ ಇಂದು ನಡೆದಿದೆ.

ಕೊನ್ಕೆಯ ಅಂಗಡಿ ಮನೆಯ ನಿವಾಸಿ ಭಜಂಗ ಶೆಟ್ಟಿ (59) ಸಾವನ್ನಪ್ಪಿದವರು. ತಮ್ಮದೇ ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದಾಗ ಈ ಅವಘಡ ಸಂಭವಿಸಿದೆ.

Scroll to Top