ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಕರಾವಳಿಯಲ್ಲಿ 36.9 ಡಿಗ್ರಿ ಸೆ. ಉಷ್ಣಾಂಶ – News Kadaba

➤ ಕರಾವಳಿಯಲ್ಲಿ 36.9 ಡಿಗ್ರಿ ಸೆ. ಉಷ್ಣಾಂಶ

ನ್ಯೂಸ್ ಕಡಬ) newskadaba.com. ಮಂಗಳೂರು. ಮಾ 3.ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ದಾಖಲೆಯತ್ತ ಸಾಗುತ್ತಿದೆ.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ ಗುರುವಾರ 36.9 ಡಿ. ಸೆ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ದೇಶದಲ್ಲಿಯೇ ಅತ್ಯಧಿಕವಾಗಿತ್ತು. ಅಲ್ಲದೇ ಇದು ವಾಡಿಕೆಗಿಂತ 3 ಡಿ.ಸೆ ಹೆಚ್ಚಳವಾಗಿದೆ. ಇದೇ ವೇಳೆ 23.8 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿದ್ದು, 1 ಡಿ.ಸೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

Scroll to Top