ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಧಾನಸಭಾ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆ.! – News Kadaba

ವಿಧಾನಸಭಾ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆ.!

(ನ್ಯೂಸ್ ಕಡಬ)newskadaba.com ನಾಗಲ್ಯಾಂಡ್, ಮಾ.03. 1963 ರಲ್ಲಿ ರಾಜ್ಯವಾಗಿ ಉದಯವಾದ ಬಳಿಕ ನಾಗಾಲ್ಯಾಂಡ್ ವಿಧಾನಸಭಾ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ.


ಈ ಇಬ್ಬರೂ ಕೂಡ ನ್ಯಾಷನಲ್ ಡೆಮೊಕ್ರೆಟಿಕ್ ಪ್ರೋಗ್ರೆಸ್ಸಿವ್ ಪಾರ್ಟಿ ಅಭ್ಯರ್ಥಿಗಳಾಗಿ ಚುನಾಯಿತರಾಗಿರುವುದು ವಿಶೇಷ.

Scroll to Top