ಲೋಕಾಯುಕ್ತ ದಾಳಿ ಅಂತ್ಯ.! ➤ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 6 ಕೋಟಿ ಪತ್ತೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.03. ಲೋಕಾಯುಕ್ತ ಅಧಿಕಾರಿಗಳು ಶಾಸಕರ ಪುತ್ರ ಪ್ರಶಾಂತ್ ಸೇರಿ ನಾಲ್ವರನ್ನು ಬಂಧಿಸಿ ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ.

ಪ್ರಶಾಂತ್ ಮಾಡಾಳ್, ಸಿದ್ದೇಶ್ (ಸಂಬಂಧಿ), ಸುರೇಂದ್ರ (ಅಕೌಂಟೆಂಟ್), ನಿಕೋಲಸ್, ಗಂಗಾಧರ್ ಬಂಧಿತರು.

 

error: Content is protected !!
Scroll to Top