(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಇಬ್ಬರು ಪುತ್ರಿಯರು ತಮ್ಮ ತಂದೆಯ ಮೇಲೆ ಹೊರಿಸಿದ್ದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಒಂದು ಪ್ರಕರಣವು ಮಂಗಳೂರು ಪೊಕ್ಸೊ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ.
ಕಾಟಿಪಳ್ಳದ ನಿವಾಸಿ ಅಬ್ದುಲ್ ಹಕೀಂ ಈ ಪ್ರಕರಣದಲ್ಲಿ ದೋಷಮುಕ್ತಗೊಂಡ ವ್ಯಕ್ತಿ ಎಂದು ವರದಿ ತಿಳಿಸಿದೆ. 2021ರ ಜೂನ್‌ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.