ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಪುತ್ರಿಯರ ಅತ್ಯಾಚಾರ ಆರೋಪ.! ➤ ತಂದೆ ದೋಷಮುಕ್ತಿ – News Kadaba

ಮಂಗಳೂರು: ಪುತ್ರಿಯರ ಅತ್ಯಾಚಾರ ಆರೋಪ.! ➤ ತಂದೆ ದೋಷಮುಕ್ತಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.03. ಇಬ್ಬರು ಪುತ್ರಿಯರು ತಮ್ಮ ತಂದೆಯ ಮೇಲೆ ಹೊರಿಸಿದ್ದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಒಂದು ಪ್ರಕರಣವು ಮಂಗಳೂರು ಪೊಕ್ಸೊ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ.

ಕಾಟಿಪಳ್ಳದ ನಿವಾಸಿ ಅಬ್ದುಲ್ ಹಕೀಂ ಈ ಪ್ರಕರಣದಲ್ಲಿ ದೋಷಮುಕ್ತಗೊಂಡ ವ್ಯಕ್ತಿ ಎಂದು ವರದಿ ತಿಳಿಸಿದೆ. 2021ರ ಜೂನ್‌ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

 

Scroll to Top