ತಾ. ಜಿ.ಪಂ ಚುನಾವಣೆ..! ➤ ಏಪ್ರಿಲ್ 1ರೊಳಗೆ ಮೀಸಲು ಪ್ರಕಟ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.03. ಚುನಾವಣೆಗೆ ಕುರಿತು ಏಪ್ರಿಲ್ 1ರ ಒಳಗಾಗಿ ಮೀಸಲಾತಿ ಪಟ್ಟಿ ಪ್ರಕಟಿಸುವುದಾಗಿ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಇದರೊಂದಿಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಹಾದಿ ಸಗಮವಾದಂತಾಗಿದೆ. ಹೈಕೋರ್ಟ್ ಚಾಟಿ ಬೀಸಿದ ನಂತರ ಸರ್ಕಾರ ಕೊನೆಗೂ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ ಕುರಿತು ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಪ್ರಕಟಿಸಿದೆ.

Also Read  ಬಂಟ್ವಾಳ: ಹೃದಯಾಘಾತದಿಂದ ಯುವಕ ಮೃತ್ಯು

 

error: Content is protected !!
Scroll to Top