(ನ್ಯೂಸ್ ಕಡಬ)newskadaba.com ಮಂಡ್ಯ, ಮಾ.03. ಮಂಡ್ಯ ಜಿಲ್ಲೆಯ ಚಿಕ್ಕ ಬೋರೇಗೌಡನದೊಡ್ಡಿ ಗ್ರಾಮದಲ್ಲಿ ಬುಧವಾರ ಚಿರತೆಯೊಂದು 15 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ.

ಬುಧವಾರ ಸಂಜೆ ಗೌತಮ್ (15) ಎಂಬ ಬಾಲಕ ತಮ್ಮ ಜಮೀನಿನ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ಕಂಡು ಹೌಹಾರಿದ್ದಾನೆ.