ಮಾ.9 ರಿಂದ ಆರಂಭವಾಗಲಿರುವ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ. 03. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9 ರಿಂದ ಆರಂಭವಾಗಲಿದೆ. ಪರೀಕ್ಷಗೆ ಹಿಜಾಬ್ ಧರಿಸಿ ಬರುವಂತಿಲ್ಲ. ಪ್ರತಿಯೊಬ್ಬರು ಶಾಲಾ ಸಮವಸ್ತ್ರ ಧರಿಸಿ ಬರಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ತಿಳಿಸಿದ್ದಾರೆ.

ಮಾ.9 ರಿಂದ ಪಿಯು ಪರೀಕ್ಷೆ ಪ್ರಾರಂಭವಾಗಲಿದೆ. ಎಲ್ಲಾ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.

error: Content is protected !!

Join the Group

Join WhatsApp Group