ಪೆಟ್ರೋಲ್‌ ರಿಕ್ಷಾ ಹಾಗೂ ಇ-ಆಟೋ ಚಾಲಕರ ನಡುವೆ ಗಲಾಟೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.04. ಪೆಟ್ರೋಲ್‌ ಚಾಲಿತ ಆಟೋ ರಿಕ್ಷಾ ಚಾಲಕರು ಹಾಗೂ ಇ-ಆಟೋ ಚಾಲಕರ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದ ಘಟನೆ ನಗರದಲ್ಲಿ ನಡೆದಿದೆ.

ನಂತರ ಹಿರಿಯ ಪೊಲೀಸ್‌ ಅಧಿಕಾರಿಗಳು ಇತ್ತಂಡಗಳ ಪ್ರಮುಖರನ್ನು ಕರೆದು ರಾಜಿ ಸಂಧಾನ ನಡೆಸಿ ಗೊಂದಲ ಬಗೆಹರಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೇ ಇನ್ನೊಂದು ವಾರದೊಳಗೆ ಇ-ಆಟೋಗಳಿಗೆ ವಲಯ ಸಂಖ್ಯೆ ನಮೂದಿಸುವ ಪ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.

 

error: Content is protected !!
Scroll to Top