ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ

(ನ್ಯೂಸ್ ಕಡಬ)newskadaba.com ಅಥೆನ್ಸ್, ಮಾ.04. ರೈಲುಗಳೆರಡರ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕನಿಷ್ಠ 26 ಮಂದಿ ಸಾವನ್ನಪ್ಪಿದ ಘಟನೆ ಗ್ರೀಸ್‌‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.


ಅಥೆನ್ಸ್‌ನ ಉತ್ತರ ನಗರ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್‌ ರೈಲು ಮತ್ತು ಮಧ್ಯ ಗ್ರೀಸ್‌ನ ಲಾರಿಸ್ಸಾ ನಗರದಿಂದ ಬರುತ್ತಿದ್ದ ಸರಕು ತುಂಬಿದ (ಕಾರ್ಗೋ) ರೈಲು ನಡುವೆ ಢಿಕ್ಕಿ ಸಂಭವಿಸಿದೆ.

Also Read  15 ವರ್ಷಗಳಿಗಿಂತ ಹಳೆಯ ವಾಹನಗಳು ಇನ್ಮುಂದೆ ಗುಜರಿಗೆ ► ಹಸಿರು ನ್ಯಾಯಾಧಿಕರಣದ ಆದೇಶವನ್ನು ಪಾಲಿಸಲು ಮುಂದಾದ ಕೇಂದ್ರ ಸರ್ಕಾರ

error: Content is protected !!
Scroll to Top