ಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್ ➤ ಅಗ್ನಿವೀರ್ ನೇಮಕಾತಿಗೆ ನೋಂದಣಿ ಆರಂಭ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮಾ.04. ಭಾರತ ಸರ್ಕಾರವು ಅಗ್ನಿವೀರ್ ನೇಮಕಾತಿ ಯೋಜನೆಯಡಿ 2023-24 ನೇ ಸಾಲಿಗೆ ಸಶಸ್ತ್ರ ಪಡೆಗೆ ನೇಮಕಾತಿ ಮಾಡಿಕೊಳ್ಳಲು ಆನ್ಲೈಿನ್ ನೋಂದಣಿಯನ್ನು ಆರಂಭಿಸಿದೆ ಎನ್ನಲಾಗಿದೆ. ಮಾರ್ಚ್ 15 ರವರೆಗೆ ನೋಂದಣಿ ಮಾಡಿಕೊಳ್ಳಬಹುದುದಾಗಿದ್ದು, ಅಗ್ನಿವೀರ್ ನೇಮಕಾತಿಯ ಪರೀಕ್ಷೆಗಳು ಏಪ್ರಿಲ್ 17 ರಿಂದ ಆರಂಭವಾಗಲಿದೆ ಎಂದು ವರದಿ ತಿಳಿಸಿದೆ.


ಫೇಸ್-1 ರಲ್ಲಿ ಆನ್ಲೈಣನ್ ಕಂಪ್ಯೂಟರ್ ಆಧಾರಿತ ಸಾಮಾನ್ಯ ಪ್ರವೇಶ ಪರೀಕ್ಷೆ(ಆನ್ಲೈ ನ್ ಸಿಇಇ) ಮತ್ತು ಫೇಸ್-2 ರಲ್ಲಿ ನೇಮಕಾತಿ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದೆ ಎಂದು ತಿಳಿದುಬಂದಿದೆ.

Also Read  ಅರಣ್ಯ ಭೂಮಿ ಸಮೀಕ್ಷೆಗೆ 15 ದಿನಗಳಲ್ಲಿ ಸಮಿತಿ ರಚನೆ: ರಾಜ್ಯ ಸರ್ಕಾರ


ಆನ್ಲೈತನ್ ನೋಂದಣಿ ಮತ್ತು ಪರೀಕ್ಷೆ ಕುರಿತಾದ ಹೆಚ್ಚಿನ ಮಾಹಿತಿಯನ್ನು ವೆಬ್ಸೈದಟ್ www.joinindianarmy.nic.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದೆಂದು ಪ್ರಕಟಣೆ ತಿಳಿಸಿದೆ.

 

error: Content is protected !!
Scroll to Top