ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬಿಸಿಗಾಳಿ ಸಾಧ್ಯತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.04. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಬಿಸಿಗಾಳಿ ಬೀಸುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.


ಪ್ರಸ್ತುತ ದೇಶದ ಉತ್ತರ ಭಾಗಗಳಲ್ಲಿ ತಾಪಮಾನ ಏರಿಕೆ ಕಂಡಿದೆ. ಪುಣೆ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ.
ಆ ಭಾಗದಿಂದ ಕರಾವಳಿ ಕಡೆಗೆ ಬಿಸಿ ಗಾಳಿ ಬೀಸುತ್ತಿದೆ ಎಂದು ತಜ್ಞರು ತಿಳಿಸಿದ್ದಾರೆ. ಅಲ್ಲದೆ ಮೆಡಿಟರೇನಿಯನ್‌ ಪ್ರದೇಶದಲ್ಲಿ ಧೂಳು ಮಿಶ್ರಿತ ಗಾಳಿ ಆರಂಭವಾಗಿದೆ.

Also Read  ಇಂದು ಪ್ರಿಯಾಂಕಾ ಗಾಂಧಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ

error: Content is protected !!
Scroll to Top