ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಳ್ಳಾಲ: ಮಾ.25, 26 ರಂದು ನಿಂತುಹೋಗಿದ್ದ ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ – News Kadaba

ಉಳ್ಳಾಲ: ಮಾ.25, 26 ರಂದು ನಿಂತುಹೋಗಿದ್ದ ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com  ಉಳ್ಳಾಲ, ಮಾ.04. ತಾಲೂಕಿನ ನರಿಂಗಾನ ಗ್ರಾಮದ ಮೋರ್ಲ-ಬೋಳ ಎಂಬಲ್ಲಿ ಶಾಸಕ ಯು.ಟಿ.ಖಾದರ್ ಅನುದಾನದಿಂದ ನಿರ್ಮಾಣಗೊಂಡ ಕಂಬಳ ಕರೆ ಉದ್ಘಾಟನೆಗೊಂಡಿದ್ದು, ಇಲ್ಲಿ ಮಾರ್ಚ್ 25,26 ರಂದು ಕಾರಣಾಂತರಗಳಿಂದ‌ ನಿಂತು ಹೋಗಿದ್ದ ಲವ-ಕುಶ ಜೋಡುಕರೆ ಕಂಬಳ ನಡೆಯಲಿದೆ.

ಮೋರ್ಲ-ಬೋಳದ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಸರಕಾರಿ ಕಂಬಳ ಕರೆಯನ್ನ ಬುಧವಾರ ಲವ-ಕುಶ ಜೋಡುಕರೆ ಕಂಬಳ ಉತ್ಸವ ಸಮಿತಿಯ ಗೌರವಾಧ್ಯಕ್ಷ ವೆಂಕಪ್ಪ ಕಾಜವ ಅವರು ಉದ್ಘಾಟಿಸಿದರು.

 

Scroll to Top