ಚಾಲಕನಿಲ್ಲದೆ ಶೋ ರೂಂಗೆ ನುಗ್ಗಿದ ಟ್ರಾಕ್ಟರ್ !

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಮಾ.04. ಶೋರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ವೊಂದು ಚಾಲಕನಿಲ್ಲದೆ ಹೋದರೂ ಅಚಾನಕ್ಕಾಗಿ ಸ್ಟಾರ್ಟ್ ಆಗಿ ನೇರವಾಗಿ ಶೋ ರೂಂಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.


ಶೋ ರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ನೋಡನೋಡುತ್ತಲೇ ದಿಢೀರ್ ಸ್ಟಾರ್ಟ್ ಆಗಿ ಶೋ ರೂಂಗೆ ನುಗ್ಗಿದೆ. ಈ ವೇಳೆ ಶೋರೂಂ ಗ್ಲಾಸ್ ಡೋರ್ ಛಿದ್ರವಾಗಿದ್ದು, ಟ್ರಾಕ್ಟರ್ ನಿಯಂತ್ರಿಸಲು ಸಿಬ್ಬಂದಿ ಹರಸಾಹಸಪಟ್ಟ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

Also Read  ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..!

error: Content is protected !!
Scroll to Top