ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್‌ ತಂದೆ ನಿಧನ ➤ ಪತ್ರ ಬರೆದು ಧೈರ್ಯ ತುಂಬಿದ ಪ್ರಧಾನಿ ಮೋದಿ – News Kadaba

➤ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್‌ ತಂದೆ ನಿಧನ ➤ ಪತ್ರ ಬರೆದು ಧೈರ್ಯ ತುಂಬಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 4. ಉಮೇಶ್ ಯಾದವ್ ಅವರ ತಂದೆ ತಿಲಕ್ ಯಾದವ್ ಅವರು  ಅನಾರೋಗ್ಯದಿಂದಾಗಿ ಮೃತಪಟ್ಟಿದ್ದರು. ತಂದೆಯ ನಿಧನದ ದುಃಖದ ನಡುವೆಯೇ ಇಂದೋರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ದದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಉಮೇಶ್ ಯಾದವ್ ಅವರು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಒಟ್ಟು ಮೂರು ವಿಕೆಟ್‌ಗಳನ್ನು ಈ ಪಂದ್ಯದಲ್ಲಿ ಪಡೆದುಕೊಂಡಿದ್ದರು.

ಇನ್ನು ಉಮೇಶ್ ಯಾದವ್ ಅವರ ತಂದೆಯ ನಿಧನಕ್ಕೆ ಪತ್ರ ಮುಖೇನ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ನಿಮ್ಮ ಕ್ರಿಕೆಟ್ ಜೀವನದ ಪಯಣದಲ್ಲಿ ನಿಮ್ಮ ತಂದೆಯ ತ್ಯಾಗ, ಸಮರ್ಪಣೆ ಮಹತ್ತರ ಪಾತ್ರ ವಹಿಸಿದೆ. ನಿಮ್ಮ ಪ್ರತಿ ನಿರ್ಧಾರಕ್ಕೂ ಬೆನ್ನೆಲುಬಾಗಿ ನಿಂತವರು ಅವರು. ಅವರು ನಿಮ್ಮಿಂದ ದೂರವಾದರೂ ಅವರ ಆಶೀರ್ವಾದ ನಿಮ್ಮ ಜೊತೆಗಿರುತ್ತದೆ ಎಂದು ಪ್ರಧಾನಿ ಮೋದಿ ಧೈರ್ಯ ತುಂಬಿದ್ದಾರೆ.

ಇನ್ನು ಪ್ರಧಾನಿ ಬರೆದ ಪತ್ರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಉಮೇಶ್ ಯಾದವ್, ಧೈರ್ಯ ತುಂಬಿದ ಪ್ರಧಾನಿಯವರಿಗೆ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

Scroll to Top