ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ರೋಗಿಯ ಶಿಶ್ನವನ್ನು ಕತ್ತರಿಸಿ ಎಡವಟ್ಟು ಮಾಡಿದ ವೈದ್ಯರು !

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.06. ಶಿಶ್ನದಲ್ಲಿ ಗೆಡ್ಡೆ ಇದೆ ಎಂದು ವೈದ್ಯರು ರೋಗಿಯೊಬ್ಬನ ಶಿಶ್ನವನ್ನು ಕತ್ತರಿಸಿರುವ ಘಟನೆ ವರದಿಯಾಗಿದೆ. ಅರೆಝೋದಲ್ಲಿನ ಸ್ಯಾನ್ ಡೊನಾಟೊ ಆಸ್ಪತ್ರೆಯಲ್ಲಿ 60 ವರ್ಷದ ರೋಗಿಯ ಶಿಶ್ನವನ್ನು ವೈದ್ಯರು ಗೆಡ್ಡೆ ಇದೆ ಎಂದು ತಪ್ಪಾಗಿ ಗ್ರಹಿಸಿ ಕತ್ತರಿಸಿದ್ದಾರೆ.

ಬಳಿಕ ತಪ್ಪಿನ ಅರಿವಾಗಿ ಪುನಃ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ರೋಗಿಯ ಜೀವಕ್ಕೆ ಅಪಾಯ ಇಲ್ಲವಾದರೂ ಜೀವನ ಪೂರ್ತಿ ನೋವಿನಲ್ಲಿಯೇ ಇರುವ ಸ್ಥಿತಿ ಉಂಟಾಗಿದೆ.

 

Scroll to Top