ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಡುಪಿ: 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್ ನಿಧನ !    – News Kadaba

ಉಡುಪಿ: 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿದ್ದ ಖಾಸಿಂ ಸಾಹೇಬ್ ನಿಧನ !   

(ನ್ಯೂಸ್ ಕಡಬ)newskadaba.com ಉಡುಪಿ, ಮಾ.06. 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

65 ವರ್ಷದ ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾಗಿದ್ದು ಈವರೆಗೆ ಮಂಗಳೂರು ಹೊರವಲಯದ ಮುಲ್ಕಿ ಬಳ್ಕುಂಜೆಯಲ್ಲಿ ನೆಲೆಸಿದ್ದರು ಎನ್ನಲಾಗಿದೆ.

Scroll to Top